


ಪ್ರೊ.ನಾಗಮಣಿ ಶ್ರೀನಾಥ್ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಿ ಪುರಸ್ಕರಿಸಿದರು.



ವಿಧಾನಸಭಾಧ್ಯಕ್ಷ ಜಿ ಎಸ್ ಪಾಟೀಲ್, ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್, ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಶಿವರಾಜ ತಂಗಡಗಿ, ಕೆ ಜೆ ಜಾರ್ಜ್, ಪುಟ್ಟರಂಗಶೆಟ್ಟಿ, ಶಾಸಕರಾದ ಹರೀಶ್ ಗೌಡ, ಅನಿಲ್ ಚಿಕ್ಕಮಾದು, ತನ್ವೀರ್ ಸೇಠ್, ಟಿ ಎಸ್ ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ರಘು ಕೌಟಿಲ್ಯ, ಕಾಡಾ ಅಧ್ಯಕ್ಷ ಮರಿಸ್ವಾಮಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ನರೇಂದ್ರ, ಮೈಲ್ಯಾಕ್ ಅಧ್ಯಕ್ಷ ಎಚ್ ಡಿ ಗಣೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

