ರಾಜ್ಯ

ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಕರ್ನಾಟಕ ಮತ್ತು ಕೇರಳ ಸಬ್ ಏರಿಯಾ ಜನರಲ್ ಆಫೀಸರ್ ಕಮಾಂಡಿಂಗ್ (GOC) ಮೇಜರ್ ಜನರಲ್ ಭರತ್ ಮೆಹ್ತಾನಿ ಭೇಟಿ.

ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಕರ್ನಾಟಕ ಮತ್ತು ಕೇರಳ ಸಬ್ ಏರಿಯಾ ಜನರಲ್ ಆಫೀಸರ್ ಕಮಾಂಡಿಂಗ್ (GOC) ಮೇಜರ್ ಜನರಲ್ ಭರತ್ ಮೆಹ್ತಾನಿ ಅವರು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು‌.

ಈ ವೇಳೆ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ . ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *