
ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಕರ್ನಾಟಕ ಮತ್ತು ಕೇರಳ ಸಬ್ ಏರಿಯಾ ಜನರಲ್ ಆಫೀಸರ್ ಕಮಾಂಡಿಂಗ್ (GOC) ಮೇಜರ್ ಜನರಲ್ ಭರತ್ ಮೆಹ್ತಾನಿ ಅವರು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.



ಈ ವೇಳೆ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ . ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಇತರರು ಉಪಸ್ಥಿತರಿದ್ದರು.

