ದಕ್ಷಿಣಕನ್ನಡ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕದ್ರಿಯ ಪ್ರಸಿದ್ಧ ಪುಣ್ಯಕ್ಷೇತ್ರ ಮಂಜುನಾಥ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ.

ಮಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ತಮ್ಮ ಸಂಪುಟ ಸಹೋದ್ಯೋಗಿಗಳ ಜತೆ ಮಂಗಳೂರಿನ ಕದ್ರಿಯ ಪ್ರಸಿದ್ಧ ಪುಣ್ಯಕ್ಷೇತ್ರ ಮಂಜುನಾಥ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ, ದೇಗುಲದ ಮುಂಭಾಗದಲ್ಲಿ ಗ್ಯಾರಂಟಿ ಯೋಜನೆಗಳ ಫ್ಲೆಕ್ಸ್‌ಗಳನ್ನು ಹಿಡಿದು ಮಹಿಳಾ ತಂಡದಿಂದ ಸಿಎಂಗೆ ಶುಭ ಕೋರಲಾಯಿತು.

ದೇವಸ್ಥಾನದಿಂದ ಅವರು ನೇರವಾಗಿ ಪಡೀಲ್‌ನಲ್ಲಿರುವ ಡಿಸಿ ಕಚೇರಿಯಲ್ಲಿ ಜರುಗುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದಾರೆ.

Leave a Reply

Your email address will not be published. Required fields are marked *