ಸಚಿವರಾದ “ಡಾ. ಯು. ಟಿ. ಖಾದರ್ ಫರೀದ್” ಅವರ ಆದೇಶದ ಮೇರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ವಿಭಾಗದಿಂದ ರಾಜ್ಯಾದ್ಯಂತ 45 ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳಲ್ಲಿ ವಿಶೇಷ ತಪಾಸಣೆ ನಡೆಸಲಾಗಿದೆ.
ಈ ತಪಾಸಣೆಯಲ್ಲಿ 32 ನೀರಿನ ಮಾದರಿಗಳನ್ನು ಸಂಗ್ರಹಿಸಿ ಸರ್ಕಾರಿ ಆಹಾರ ಪ್ರಯೋಗಾಲಯಗಳಿಗೆ ಪರೀಕ್ಷೆಗೆ ಕಳುಹಿಸಲಾಗಿದೆ. ಹಲವು ಘಟಕಗಳಲ್ಲಿ ಸ್ವಚ್ಛತೆ ಇಲ್ಲದಿರುವುದು…

