ಮ.ನ.ಪಾ ವ್ಯಾಪ್ತಿಯ ರಸ್ತೆ ದುರಸ್ತಿಗೆ ಬಿಡಿಗಾಸು ಅನುದಾನ ನೀಡದ “ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಪಾಲಿಕೆಯ” ವಿರುದ್ಧ ಕದ್ರಿ ಶಿವಭಾಗ್ ವಾರ್ಡಿನ ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ.
ಮ.ನ.ಪಾ ವ್ಯಾಪ್ತಿಯ ಕದ್ರಿ ಶಿವಭಾಗ್ ವಾರ್ಡಿನ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಅದರ ದುರಸ್ತಿಗೆ ಬಿಡಿಗಾಸು ಅನುದಾನ ನೀಡದ ರಾಜ್ಯ ಕಾಂಗ್ರೆಸ್…

