ಹಿಂದೂ ಅಂಗಡಿ ಮಾಲೀಕರ ಮೇಲೆ ಹಲ್ಲೆಯನ್ನು ಖಂಡಿಸಿ ಮತ್ತು ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸದೆ ಇರುವ ಪೋಲಿಸರ ಧೋರಣೆಯನ್ನು ಖಂಡಿಸಿ, ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ಹಿಂದು ಜಾಗರಣ ವೇದಿಕೆ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಪುತ್ತೂರು ಚಲೋ ಕಾರ್ಯಕ್ರಮ.
ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ಹಿಂದು ಜಾಗರಣ ವೇದಿಕೆ ಪುತ್ತೂರು ಇದರ ಜಂಟಿ ಆಶ್ರಯದಲ್ಲಿಪುತ್ತೂರಿನ ದರ್ಬೆ ಸಮೀಪ ಜೆರಾಕ್ಸ್…

