సినిಮಾ ರಾಷ್ಟ್ರಪ್ರಶಸ್ತಿ ವಿಜೇತ ತುಳುನಾಡಿನ ಕಲಾವಿದರು ತಾಯ್ನಾಡಿಗೆ:- ಏರ್ ಪೋರ್ಟ್ ನಲ್ಲಿ ಆತ್ಮೀಯ ಸ್ವಾಗತ. Samastha News September 23, 2026September 23, 2026 72ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗೆ ಭಾಜನರಾಗಿರುವ ಖ್ಯಾತ ರಂಗಭೂಮಿ ಕಲಾವಿದೆ ರೂಪಶ್ರೀ ವರ್ಕಾಡಿ, ಬಾಲನಟ ಆತೀಶ್ ಎಸ್. ಶೆಟ್ಟಿ, ಸುಮಂತ್…
ದಕ್ಷಿಣಕನ್ನಡ ಎಂ.ಸಿ.ಸಿ. ಬ್ಯಾಂಕ್ ನ 108ನೇ ವಾರ್ಷಿಕ ಮಹಾಸಭೆ:- ರೂ. 10.07 ಕೋಟಿ ನಿವ್ವಳ ಲಾಭ; 10%ಡಿವಿಡೆಂಡ್ ಘೋಷಣೆ. Samastha News September 21, 2026September 21, 2026 ಎಂ.ಸಿ.ಸಿ. ಬ್ಯಾಂಕ್ ಲಿ. 2025–26ನೇ ಸಾಲಿನಲ್ಲಿ ರೂ. 10.07 ಕೋಟಿ ನಿವ್ವಳ ಲಾಭ ದಾಖಲಿಸಿದ್ದು, ಬ್ಯಾಂಕಿನ 108ನೇ ವಾರ್ಷಿಕ ಮಹಾಸಭೆಯಲ್ಲಿ…
ದಕ್ಷಿಣಕನ್ನಡ ಸುಳ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿ ಎನ್‌ಎಸ್‌ಯುಐ ಉಪಾಧ್ಯಕ್ಷ ಕೀರ್ತನ್ ಗೌಡ ಕೊಡಪಾಲರಿಂದ ಮುಖ್ಯಮಂತ್ರಿಗೆ ಮನವಿ. Samastha News September 19, 2026 ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಸಮಗ್ರ ಹಾಗೂ ಸರ್ವಾಂಗೀಣ ಅಭಿವೃದ್ಧಿಗಾಗಿ ವಿಶೇಷ ಅಭಿವೃದ್ಧಿ ಪ್ಯಾಕೇಜ್ ರೂಪಿಸಿ ಅನುಷ್ಠಾನಗೊಳಿಸುವಂತೆ…
ದಕ್ಷಿಣಕನ್ನಡ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಶ್ರೀ ಎಲ್.ಕೆ. ಆತೀಕ್ ಅವರ ಉಪಸ್ಥಿತಿಯಲ್ಲಿ ಮಂಗಳೂರಿನ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಹತ್ವದ ಸಭೆ. Samastha News September 19, 2026September 19, 2026 ಮುಡಾ ಮಹಾ ಯೋಜನೆ ಕರಡು ಪ್ರತಿಗೆ ಸರಕಾರದಿಂದ ಅನುಮೋದನೆ ನೀಡುವ ಕುರಿತು ಚರ್ಚೆ ನಡೆಸಲಾಯಿತು, ಮಂಗಳೂರು ಐ ಯೋಜನೆಗೆ ಕದ್ರಿ…
ದಕ್ಷಿಣಕನ್ನಡ ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ:- ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯೆಂದು ಘೋಷಣೆ: ಸಿಎಂ ಡಿ.ಕೆ. ಶಿವಕುಮಾರ್. Samastha News September 18, 2026September 18, 2026 ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ…
సినిಮಾ ಬಹುನಿರೀಕ್ಷಿತ “ಟಾಸ್” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ, “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್. Samastha News September 18, 2026September 18, 2026 ಮಂಗಳೂರು: ಅವಿಕಾ ಪ್ರೊಡಕ್ಷನ್ ಮತ್ತು ಬಿಆರ್ ಬಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗಿರುವ ಅರ್ಜುನ್ ದೇವ್ ನಿರ್ದೇಶನ ನಟನೆಯ “ಟಾಸ್” ತುಳು…
ದಕ್ಷಿಣಕನ್ನಡ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕದ್ರಿಯ ಪ್ರಸಿದ್ಧ ಪುಣ್ಯಕ್ಷೇತ್ರ ಮಂಜುನಾಥ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ. Samastha News September 18, 2026September 18, 2026 ಮಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಸಂಪುಟ ಸಹೋದ್ಯೋಗಿಗಳ ಜತೆ ಮಂಗಳೂರಿನ ಕದ್ರಿಯ ಪ್ರಸಿದ್ಧ ಪುಣ್ಯಕ್ಷೇತ್ರ ಮಂಜುನಾಥ ದೇವಸ್ಥಾನಕ್ಕೆ ತೆರಳಿ…
ಅಂತಾರಾಷ್ಟ್ರೀಯ ಕರ್ನಾಟಕ ಸಂಘ ಕತಾರ್‌ನಿಂದ ಉಪ ರಾಯಭಾರ ಮುಖ್ಯಸ್ಥ ಶ್ರೀ ಸಂದೀಪ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ. Samastha News September 18, 2026September 18, 2026 ದೋಹಾ, ಕತಾರ್:- ಕರ್ನಾಟಕ ಸಂಘ ಕತಾರ್ (KSQ) ನಿಯೋಗವು ಅಧ್ಯಕ್ಷರಾದ ಶ್ರೀ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ ಉಪಾಧ್ಯಕ್ಷರಾದ ಶ್ರೀ…
ದಕ್ಷಿಣಕನ್ನಡ ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ದೇರಳಕಟ್ಟೆ ಸೇವಾ ಆಶ್ರಮದಲ್ಲಿ ವೃದ್ಧರೊಂದಿಗೆ ಹುಟ್ಟುಹಬ್ಬ ಆಚರಣೆ. Samastha News September 17, 2026September 17, 2026 ಭಾರತೀಯ ಜನತಾ ಪಾರ್ಟಿ ಮಂಗಳೂರು ಮಂಡಲದ ಅಲ್ಪಸಂಖ್ಯಾತರ ಮೋರ್ಚಾ ವತಿಯಿಂದ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ…
ದಕ್ಷಿಣಕನ್ನಡ ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕ ವೀಕ್ಷಿಸಿದ ಸಚಿವ ಶ್ರೀ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ. Samastha News September 17, 2026September 17, 2026 ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಸಚಿವರಾದ ಸನ್ಮಾನ್ಯ ಶ್ರೀ ಡಾ. ಯತೀಂದ್ರ ಸಿದ್ದರಾಮಯ್ಯರವರು ಹಾಗೂ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷರಾದ…